Panchanga Shodhane at Shri Matha - 2013

ಶ್ರೀಮಠದ ಪ್ರಸ್ತುತ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಯತೀಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಉತ್ತರಾಧಿಕಾರಿಗಳಾದ ಶ್ರೀಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಘನ ಅಧ್ಯಕ್ಷತೆಯಲ್ಲಿ ಶ್ರೀಮಠದಲ್ಲಿ ಪಂಚಾಂಗ ಶೋಧನೆ ನಡೆಯಿತು. ಶ್ರೀಮಠದ ವಿದ್ವಾಂಸರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.